ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್

ಸೌರ ವಿದ್ಯುತ್ ಸ್ಥಾವರ ಮತ್ತು ನವೀಕರಿಸಬಹುದಾದ ಇಂಧನ ಪಾರ್ಕ್ (Renewable energy park ) ಸ್ಥಾಪಿಸಲು ಅದಾನಿ ಸಮೂಹಕ್ಕೆ ಸಹಾಯವಾಗುವಂತೆ ಭಾರತ-ಪಾಕಿಸ್ತಾನ ಗಡಿ ಭದ್ರತಾ ನಿಯಮಗಳನ್ನು ಕೇಂದ್ರ ಸರ್ಕಾರ ಸಡಿಲಿಕೆ ಮಾಡಿದೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಈ ಕುರಿತು ಅಂತಾರಾಷ್ಟ್ರೀಯ ಸುದ್ದಿ ಸಂಸ್ಥೆ ದಿ ಗಾರ್ಡಿಯನ್ ಪ್ರಕಟಿಸಿರುವ ವರದಿಯನ್ನು ಉಲ್ಲೇಖಿಸಿ ಕೇಂದ್ರ ಸರ್ಕಾರದ ವಿರುದ್ದ ಕಿಡಿಕಾರಿರುವ ಕಾಂಗ್ರೆಸ್, ಸ್ಪಷ್ಟನೆ ನೀಡುವಂತೆ ಬುಧವಾರ (ಫೆ.12) ಆಗ್ರಹಿಸಿದೆ. ಕೇಂದ್ರ ಸರ್ಕಾರದ ನಡೆಯು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನುಂಟುಮಾಡಿದೆ. ನಮ್ಮ … Continue reading ಅದಾನಿಗಾಗಿ ಗಡಿ ಭದ್ರತಾ ನಿಯಮಗಳ ಸಡಿಲಿಕೆ ಆರೋಪ : ಪ್ರಧಾನಿ ಸ್ಪಷ್ಟನೆ ನೀಡುವಂತೆ ಆಗ್ರಹಿಸಿದ ಕಾಂಗ್ರೆಸ್