ಕರ್ನಲ್ ಸೋಫಿಯಾ ಖುರೇಷಿ ‘ಪಾಕಿಸ್ತಾನಿಯರ ಸಹೋದರಿ’ ಹೇಳಿಕೆ: ಬಿಜೆಪಿ ಸಚಿವರ ವಜಾಕ್ಕೆ ಕಾಂಗ್ರೆಸ್ ಒತ್ತಾಯ

ನವದೆಹಲಿ: ಆಪರೇಷನ್ ಸಿಂಧೂರ್‌ನ ಕುರಿತು ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಭಾರತೀಯ ಸೇನಾ ಅಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರ ಬಗ್ಗೆ ಮಧ್ಯಪ್ರದೇಶದ ಸಚಿವ ಮತ್ತು ಹಿರಿಯ ಬಿಜೆಪಿ ನಾಯಕ ಕುನ್ವರ್ ವಿಜಯ್ ಶಾ ಅವರು ನೀಡಿದ ವಿವಾದಾತ್ಮಕ ಹೇಳಿಕೆಗಳು ರಾಜಕೀಯ ಬಿರುಗಾಳಿಯನ್ನು ಹುಟ್ಟುಹಾಕಿದ್ದು, ಅವರ ವಜಾಕ್ಕೆ ಕಾಂಗ್ರೆಸ್ ಒತ್ತಾಯಿಸಿದೆ. ಇಂದೋರ್‌ನ ಅಂಬೇಡ್ಕರ್ ನಗರ (ಮೋವ್) ನಲ್ಲಿರುವ ರಾಯ್ಕುಂಡಾ ಗ್ರಾಮದಲ್ಲಿ ಸೋಮವಾರ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವ ಶಾ ಅವರು ವಿವಾದಾತ್ಮಕ ಹೇಳಿಕೆ ನೀಡಿ, ಪಹಲ್ಗಾಮ್ ದಾಳಿಯಲ್ಲಿ ಭಾರತೀಯ ಮಹಿಳೆಯರನ್ನು ವಿಧವೆಯರನ್ನಾಗಿ … Continue reading ಕರ್ನಲ್ ಸೋಫಿಯಾ ಖುರೇಷಿ ‘ಪಾಕಿಸ್ತಾನಿಯರ ಸಹೋದರಿ’ ಹೇಳಿಕೆ: ಬಿಜೆಪಿ ಸಚಿವರ ವಜಾಕ್ಕೆ ಕಾಂಗ್ರೆಸ್ ಒತ್ತಾಯ