ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ರಾಜ್ಯಸಭೆಯಲ್ಲಿ ಮಾತನಾಡುವ ವೇಳೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್‌ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್, ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜೀನಾಮೆಗೆ ಆಗ್ರಹಿಸಿದೆ. ಇಂದು (ಡಿ.18) ಸಂಸತ್ತಿನ ಬಳಿ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಸಂಸದರು, ಅಮಿತ್ ಶಾ ಅವರು ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು ಮತ್ತು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. BJP-RSS and their political ancestors … Continue reading ಅಂಬೇಡ್ಕರ್ ಕುರಿತು ಅವಮಾನಕರ ಹೇಳಿಕೆ : ಅಮಿತ್ ಶಾ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ