ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್

ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ‘ನಿಜವಾದ ಮುತ್ಸದ್ದಿ’ ಎಂದು ಬಣ್ಣಿಸಿದ ಪಕ್ಷದ ಸಂಸದ ಶಶಿ ತರೂರ್ ಅವರ ಸಾಮಾಜಿಕ ಮಾಧ್ಯಮ ಪೋಸ್ಟ್‌ನಿಂದ ಕಾಂಗ್ರೆಸ್ ಅಂತರ ಕಾಯ್ದುಕೊಂಡಿದೆ. ಶನಿವಾರ (ನ.8) ಅಡ್ವಾಣಿಯವರ 98ನೇ ಹುಟ್ಟುಹಬ್ಬದ ಪ್ರಯುಕ್ತ ಪೋಸ್ಟ್ ಹಾಕಿ ಶುಭಾಶಯ ಕೋರಿದ್ದ ತರೂರ್, “ಸಾರ್ವಜನಿಕ ಸೇವೆಗೆ ಅಡ್ವಾಣಿಯವರ ಅಚಲ ಬದ್ಧತೆ, ಅವರ ನಮ್ರತೆ ಮತ್ತು ಸಭ್ಯತೆ ಹಾಗೂ ಆಧುನಿಕ ಭಾರತದ ಪಥವನ್ನು ರೂಪಿಸುವಲ್ಲಿ ಅವರ ಪಾತ್ರ ಶ್ಲಾಘಿಣೀಯ” ಎಂದಿದ್ದರು. “ಅಡ್ವಾಣಿ … Continue reading ಎಲ್.ಕೆ ಅಡ್ವಾಣಿಯನ್ನು ಹಾಡಿ ಹೊಗಳಿದ ಶಶಿ ತರೂರ್ : ಅಂತರ ಕಾಯ್ದುಕೊಂಡ ಕಾಂಗ್ರೆಸ್