ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂಬಂಧ ‘ಶೂನ್ಯ ದೂರುಗಳು’ ಬಂದಿವೆ ಎಂಬ ಚುನಾವಣಾ ಆಯೋಗದ ಹೇಳಿಕೆಗೆ ವಿರುದ್ಧವಾಗಿ, 89 ಲಕ್ಷ ದೂರುಗಳನ್ನು ಸಲ್ಲಿಸಿದ್ದೇವೆ. ಅದಕ್ಕೆ ಪುರಾವೆಯಾಗಿ ಸೀಲ್ ಹಾಕಿರುವ ರಶೀದಿಗಳು ನಮ್ಮ ಬಳಿ ಇವೆ ಎಂದು ಕಾಂಗ್ರೆಸ್ ಭಾನುವಾರ (ಆ.31) ಹೇಳಿದೆ. ಮತದಾರರ ಪಟ್ಟಿಯಿಂದ ಕೈಬಿಟ್ಟಿರುವ ಎಲ್ಲಾ ಹೆಸರುಗಳನ್ನು ಮತ್ತೊಮ್ಮೆ ಪರಿಶೀಲಿಸಬೇಕು ಎಂದು ಪಕ್ಷ ಆಗ್ರಹಿಸಿದೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಮಾಧ್ಯಮ ಮತ್ತು ಪ್ರಚಾರ ವಿಭಾಗದ ಅಧ್ಯಕ್ಷ ಪವನ್ … Continue reading ಬಿಹಾರ ಎಸ್‌ಐಆರ್ | ಕಾಂಗ್ರೆಸ್ 89 ಲಕ್ಷ ದೂರುಗಳನ್ನು ಚು. ಆಯೋಗಕ್ಕೆ ಸಲ್ಲಿಸಿದೆ, ಅವೆಲ್ಲವನ್ನೂ ತಿರಸ್ಕರಿಸಲಾಗಿದೆ: ಪವನ್ ಖೇರಾ