ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (ಐಎನ್‌ಸಿ) ಪಕ್ಷ ಟರ್ಕಿಯಲ್ಲಿ ನೋಂದಾಯಿತ ಕಚೇರಿ ಹೊಂದಿದೆ ಎಂದು ಸುಳ್ಳು ಮಾಹಿತಿ ನೀಡಿದ ಆರೋಪದ ಮೇಲೆ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಹಾಗೂ ಸುದ್ದಿ ನಿರೂಪಕ ಅರ್ನಬ್ ಗೋಸ್ವಾಮಿ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯ ವಿರುದ್ಧ ಯುವ ಕಾಂಗ್ರೆಸ್ ಘಟಕ ಕ್ರಿಮಿನಲ್ ಮೊಕದ್ದಮೆ ಹೂಡಿದೆ. ಭಾರತೀಯ ಯುವ ಕಾಂಗ್ರೆಸ್‌ನ ಕಾನೂನು ವಿಭಾಗದ ಮುಖ್ಯಸ್ಥ ಶ್ರೀಕಾಂತ್ ಸ್ವರೂಪ್ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ … Continue reading ಸುಳ್ಳು ಮಾಹಿತಿ ನೀಡಿದ ಆರೋಪ: ಅರ್ನಬ್ ಗೋಸ್ವಾಮಿ, ಅಮಿತ್ ಮಾಳವೀಯ ವಿರುದ್ಧ ದೂರು ನೀಡಿದ ಕಾಂಗ್ರೆಸ್, ಎಫ್‌ಐಆರ್ ದಾಖಲು