ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ
ಲೋಕಸಭೆಯ ವಿರೋಧಪಕ್ಷದ ನಾಯಕ ರಾಹುಲ್ ಗಾಂಧಿ ಮಾಡಿರುವ 2024ರ ಲೋಕಸಭೆ ಚುನಾವಣೆಯ ‘ಮತಗಳ್ಳತನ’ ಆರೋಪ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಈ ನಡುವೆ ಅಖಿಲ ಭಾರತ ಕಾಂಗ್ರೆಸ್ ‘ವೋಟ್ ಚೋರಿ’ (ಮತಗಳ್ಳತನ) ಎಂಬ ಹೆಸರಿನಲ್ಲಿ ವೆಬ್ ಪೋರ್ಟಲ್ ತೆರೆದಿದೆ. ಈ ಮೂಲಕ ಮತಗಳ್ಳತನದ ವಿರುದ್ದ ಅಭಿಯಾನ ಆರಂಭಿಸಿದೆ. ‘ಮತಗಳ್ಳತನದ ಆಧಾರ’, ‘ಚುನಾವಣಾ ಆಯೋಗದ ಪಾರದರ್ಶಕತೆಗೆ ಆಗ್ರಹ’ ಮತ್ತು ‘ಮತಗಳ್ಳತನದ ಬಗ್ಗೆ ವರದಿ’ ಎಂಬ ಮೂರು ಆಯ್ಕೆಗಳು ವೆಬ್ ಪೋರ್ಟಲ್‌ನಲ್ಲಿದ್ದು, ಜನರು ಪೋರ್ಟಲ್‌ಗೆ ಭೇಟಿ ನೀಡಿ ಮತಗಳ್ಳನದ ಆಧಾರಗಳನ್ನು … Continue reading ಮತಗಳ್ಳತನ ವಿರುದ್ಧ ಅಭಿಯಾನ ಆರಂಭಿಸಿದ ಕಾಂಗ್ರೆಸ್: ಡಿಜಿಟಲ್ ಮತದಾರರ ಪಟ್ಟಿ ನೀಡಲು ಆಗ್ರಹ
Copy and paste this URL into your WordPress site to embed
Copy and paste this code into your site to embed