ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್

ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಮಾಜಿ ವಿದೇಶಾಂಗ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್ ಶುಕ್ರವಾರ ಶ್ಲಾಘಿಸಿದ್ದು, ಅದನ್ನು ರದ್ದುಗೊಳಿಸಿರುವುದರಿಂದ ಪ್ರದೇಶದಲ್ಲಿ ಸಮೃದ್ಧಿ ಮತ್ತು ಪ್ರಜಾಪ್ರಭುತ್ವದ ಪ್ರಗತಿ ಉಂಟಾಗಿದೆ ಎಂದು ಹೇಳಿದ್ದಾರೆ. “ಕಾಶ್ಮೀರವು ದೀರ್ಘಕಾಲದವರೆಗೆ ಒಂದು ಪ್ರಮುಖ ಸಮಸ್ಯೆಯನ್ನು ಅನುಭವಿಸುತ್ತಿತ್ತು. ಅದರಲ್ಲಿ ಹೆಚ್ಚಿನವು ಸಂವಿಧಾನದ 370 ಎಂಬ ವಿಧಿಯಿಂದ ಉಂಟಾಗಿತ್ತು. ಈ ವಿಧಿಯಿಂದಾಗಿ ಕಾಶ್ಮೀರ ದೇಶದ ಉಳಿದ ಭಾಗಗಳಿಂದ ಪ್ರತ್ಯೇಕವಾಗಿದೆ ಎಂಬ ಭಾವನೆಯನ್ನು ನೀಡಿತ್ತು. ಆದರೆ 370 ನೇ ವಿಧಿಯನ್ನು ರದ್ದುಗೊಳಿಸಲಾಯಿತು ಮತ್ತು … Continue reading ಜಮ್ಮು ಕಾಶ್ಮೀರದಲ್ಲಿ 370 ನೇ ವಿಧಿ ರದ್ದತಿಯನ್ನು ಶ್ಲಾಘಿಸಿದ ಕಾಂಗ್ರೆಸ್ ನಾಯಕ ಸಲ್ಮಾನ್ ಖುರ್ಷಿದ್