ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ

ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ನಡೆದ ಕಾಂಗ್ರೆಸ್ ಸಭೆಯಲ್ಲಿ ಪಕ್ಷದ ಮುಖಂಡರೊಬ್ಬರು ನೋಬೆಲ್ ಪುರಸ್ಕೃತ ರವೀಂದ್ರನಾಥ ಟ್ಯಾಗೋರ್ ಅವರ ಪ್ರಸಿದ್ಧ ಗೀತೆ ‘ಅಮರ್ ಸೋನಾರ್ ಬಾಂಗ್ಲಾ’ (ನನ್ನ ಚಿನ್ನದ ಬಾಂಗ್ಲಾ) ಗೀತೆಯ ಎರಡು ಸಾಲುಗಳನ್ನು ಹಾಡಿರುವುದು ವಿವಾದಕ್ಕೆ ಕಾರಣವಾಗಿದೆ. ಕಾಂಗ್ರೆಸ್ ನಾಯಕ ಬಾಂಗ್ಲಾದೇಶದ ರಾಷ್ಟ್ರಗೀತೆಯನ್ನು ಹಾಡಿದ್ದಾರೆ ಎಂದು ಬಿಜೆಪಿ ಆರೋಪಿಸಿದ್ದು, ಬುಧವಾರ (ಅ.29) ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ಅವರು ಕಾನೂನು ಕ್ರಮಕ್ಕೆ ಸೂಚಿಸಿದ್ದಾರೆ. ಇದಕ್ಕೆ ತಿರುಗೇಟು ಕೊಟ್ಟಿರುವ ಕಾಂಗ್ರೆಸ್, ಸಿಎಂ ನಿರ್ದೇಶನ ಆಡಳಿತಾರೂಢ ಬಿಜೆಪಿಯ ಅಜ್ಞಾನವನ್ನು ಬಿಂಬಿಸುತ್ತದೆ. … Continue reading ರವೀಂದ್ರನಾಥ ಟ್ಯಾಗೋರ್‌ರ ‘ಅಮರ್ ಸೋನಾರ್ ಬಾಂಗ್ಲಾ’ ಗೀತೆ ಹಾಡಿದ ಕಾಂಗ್ರೆಸ್ ಮುಖಂಡ: ಕ್ರಮಕ್ಕೆ ಸೂಚಿಸಿದ ಅಸ್ಸಾಂ ಸಿಎಂ