ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ

ಸಚಿವ ಝಮೀರ್ ಅಹ್ಮದ್ ಅವರ ಮಗ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ಗಳನ್ನು ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ, ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ. ಅಮೃತಗೌಡ ಅವರೊಂದಿಗೆ ಗೂಂಡಾವರ್ತನೆ ಮಾಡಿ ಧಮ್ಕಿ ಹಾಕಿರುವ ಘಟನೆ ನಡೆದಿದೆ. ರಾಜೀವ್ ಗೌಡ ಅವರು ಅಧಿಕಾರಿ ಅಮೃತಗೌಡ ಅವರಿಗೆ ಕರೆ ಮಾಡಿ ಅವಾಚ್ಯವಾಗಿ ನಿಂದಿಸಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮಂಗಳವಾರ ಸಂಜೆ ಶಿಡ್ಲಘಟ್ಟದ ನೆಹರೂ ಮೈದಾನದಲ್ಲಿ ‘ಕಲ್ಟ್’ … Continue reading ಕಾಂಗ್ರೆಸ್‌ ಮುಖಂಡನ ಗೂಂಡಾವರ್ತನೆ : ಫ್ಲೆಕ್ಸ್‌ ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆಗೆ ಧಮ್ಕಿ, ಅವಾಚ್ಯ ಶಬ್ದಗಳಿಂದ ನಿಂದನೆ