ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ

ಬೆಂಗಳೂರು: ಕಲಬುರಗಿ ಜಿಲ್ಲೆಯ  ಸೇಡಂನಲ್ಲಿ 2025ರ ಜನವರಿ 29ರಿಂದ  ಆರೆಸ್ಸೆಸ್ ನ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ  ಭಾರತೀಯ ಸಂಸ್ಕೃತಿ ಉತ್ಸವ ಎಂಬ ಅಖಿಲ ಭಾರತ ಮಟ್ಟದ ಸಮ್ಮೇಳನದ ಆಹ್ವಾನ ಪತ್ರಿಕೆಯಲ್ಲಿ ಹಲವು ಸಚಿವರ ಹೆಸರುಗಳಿದ್ದು, ಸರಕಾರದ ಎಲ್ಲ ಸಚಿವರು ಮತ್ತು ಸಂವಿಧಾನದ ಪರ ಇರುವ ಕಾಂಗ್ರೆಸ್‌ನ ಹಿರಿಯ ನಾಯಕರು , ಈ ಕೋಮುವಾದಿ ಸಮ್ಮೇಳನ’’ಲ್ಲಿ ಭಾಗವಹಿಸಬಾರದು ಎಂದು ಪ್ರಗತಿಪರ ಚಿಂತಕರು, ಸಾಹಿತಿಗಳು, ಹೋರಾಟಗಾರರು ಒತ್ತಾಯಿಸಿದ್ದಾರೆ. ತಮ್ಮ ಜಂಟಿ ಹೇಳಿಕೆಯಲ್ಲಿ, ಸ್ವಾತಂತ್ರ್ಯ ಪೂರ್ವದಿಂದಲೂ, ಜಾತಿ ಧರ್ಮಗಳ ವಿಭಜನೆಯ ಮೂಲಕ … Continue reading ಅರೆಸ್ಸೆಸ್‌ನ “ಭಾರತಿಯ ಸಂಸ್ಕೃತಿ ಉತ್ಸವ’’ದಲ್ಲಿ ಕಾಂಗ್ರೆಸ್ ನಾಯಕರು ಭಾಗವಹಿಸಬಾರದು: ಸಾಹಿತಿ, ಪ್ರಗತಿಪರ ಚಿಂತಕರಿಂದ ಜಂಟಿ ಪತ್ರಿಕಾ ಹೇಳಿಕೆ