ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು

ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರದ ಪರಿಸ್ಥಿತಿಯನ್ನು ಒಗ್ಗಟ್ಟಿನಿಂದ ನಿಭಾಯಿಸುವ ಸಲುವಾಗಿ ಸಂಸತ್ತಿನ ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕೆಂದು ಕಾಂಗ್ರೆಸ್ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಸೋಮವಾರ (ಏ.28) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಪ್ರಧಾನಿಗೆ ಬರೆದ ಪತ್ರದಲ್ಲಿ, “ಭಯೋತ್ಪಾದಕ ದಾಳಿಯು ಪ್ರತಿಯೊಬ್ಬ ಭಾರತೀಯನನ್ನೂ ಕೆರಳಿಸಿದೆ” ಎಂದು ಹೇಳಿದ್ದಾರೆ. “ಈ ನಿರ್ಣಾಯಕ ಸಮಯದಲ್ಲಿ, ಭಯೋತ್ಪಾದನೆಯ … Continue reading ಪಹಲ್ಗಾಮ್ ಭಯೋತ್ಪಾದಕ ದಾಳಿ: ಸಂಸತ್ತಿನ ವಿಶೇಷ ಅಧಿವೇಶನ ಕರೆಯುವಂತೆ ಪ್ರಧಾನಿಗೆ ಪತ್ರ ಬರೆದ ಕಾಂಗ್ರೆಸ್ ನಾಯಕರು