Homeಮುಖಪುಟ121 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್: ಸರಳ ಬಹುಮತದತ್ತ ದಾಪುದಾಲು

121 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್: ಸರಳ ಬಹುಮತದತ್ತ ದಾಪುದಾಲು

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡಿದ್ದು ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಕಾಯ್ದುಕೊಂಡಿದೆ. 121 ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸುವ ಮೂಲಕ ಸರಳ ಬಹುಮತದತ್ತ ದಾಪುದಾಲು ಇಟ್ಟಿದೆ.

ಇನ್ನು ಆಡಳಿತರೂಢ ಬಿಜೆಪಿ ಹಿನ್ನಡೆ ಅನುಭವಿಸುವ ಮೂಲಕ ಮುಖಭಂಗ ಅನುಭವಿಸುತ್ತಿದೆ. ಸದ್ಯಕ್ಕೆ 83 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ. ಇನ್ನು ಜೆಡಿಎಸ್ ಕೇವಲ 18 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತರರು 02 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಮೊದಲ ಹಂತದಲ್ಲಿ ಮುನ್ನಡೆ ಸಾಧಿಸಿದ ಪಕ್ಷಗಳ ವಿವರ

ಬಿಜೆಪಿ: 83

ಕಾಂಗ್ರೆಸ್: 121

ಜೆಡಿಎಸ್: 18

ಇತರರು: 02

ಇದನ್ನೂ ಓದಿ: ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ನಡೆದ ಸಾಲುಸಾಲು ಭ್ರಷ್ಟಾಚಾರದ ಹಗರಣಗಳಿವು..

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ರಾಹುಲ್ ಗಾಂಧಿಯನ್ನು ರಾಯ್ ಬರೇಲಿ ಜನರಿಗೆ ಕೊಡುತ್ತಿದ್ದೇನೆ; ಅವನು ನಿಮ್ಮನ್ನು ನಿರಾಸೆಗೊಳಿಸುವುದಿಲ್ಲ: ಸೋನಿಯಾ ಗಾಂಧಿ

0
'ನನ್ನ ಮಗನನ್ನು ರಾಯ್ ಬರೇಲಿಯ ಜನರಿಗೆ ನೀಡುತ್ತಿದ್ದೇನೆ; ರಾಹುಲ್ ಗಾಂಧಿ ನಿಮ್ಮನ್ನು ನಿರಾಶೆಗೊಳಿಸುವುದಿಲ್ಲ' ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ಶುಕ್ರವಾರ ಹೇಳಿದ್ದಾರೆ. 20 ವರ್ಷಗಳ ಕಾಲ ಸಂಸದರಾಗಿ ಸೇವೆ ಸಲ್ಲಿಸಲು ಅವಕಾಶ ನೀಡಿದ...