90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ

“ಕಳೆದ 10-15 ವರ್ಷಗಳಲ್ಲಿ ಕಾಂಗ್ರೆಸ್ ದಲಿತರು ಮತ್ತು ಹಿಂದುಳಿದ ವರ್ಗಗಳಿಗೆ ಸಾಕಷ್ಟು ಕೆಲಸ ಮಾಡಿಲ್ಲ. ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಅವಧಿಯಲ್ಲಿ ವಿಶ್ವಾಸದಲ್ಲಿದ್ದ ವಂಚಿತ ವರ್ಗಗಳನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ ಎಂದು ಒಪ್ಪಿಕೊಳ್ಳಲು ನಮಗೆ ಯಾವುದೇ ಹಿಂಜರಿಕೆಯಿಲ್ಲ” ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದಲಿತ ಪ್ರಭಾವಿಗಳು ಮತ್ತು ಬುದ್ಧಿಜೀವಿಗಳ ಸಮ್ಮೇಳನವನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಅವರು, “ದಲಿತ ಮತ್ತು ಹಿಂದುಳಿದ ವಿಮೋಚನೆ ರೂಪುಗೊಳ್ಳಲು ಪ್ರಾರಂಭಿಸಿದೆ” ಎಂಬ ಹೊಸ ಹಂತವನ್ನು … Continue reading 90ರ ದಶಕದ ನಂತರ ಕಾಂಗ್ರೆಸ್ ದಲಿತ-ಒಬಿಸಿ ವಿಶ್ವಾಸ ಕಳೆದುಕೊಂಡಿತು: ರಾಹುಲ್ ಗಾಂಧಿ