‘ಕಾಂಗ್ರೆಸ್ ಬಡವರನ್ನು ದಾರಿ ತಪ್ಪಿಸಿತು; ನನ್ನ ಸರ್ಕಾರ 50 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ’: ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ

ಪಾಟ್ನಾ: ದಶಕಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಬಡತನ ನಿರ್ಮೂಲನೆ ಮಾಡುವಲ್ಲಿ ವಿಫಲವಾಗಿದೆ. ಬಡವರನ್ನು ದಾರಿ ತಪ್ಪಿಸುವ ಕೆಲಸ ಮಾಡಿದೆ. ಆದರೆ, ತಮ್ಮ ಸರ್ಕಾರದ ಉತ್ತಮ ಉದ್ದೇಶಗಳು ಮತ್ತು ಪ್ರಯತ್ನಗಳಿಂದಾಗಿ ದೇಶದ 50 ಕೋಟಿ ಜನರನ್ನು ಬಡತನದಿಂದ ಹೊರತರಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ. ಶನಿವಾರ ಬಿಹಾರದ ವೈಶಾಲಿ ಜಿಲ್ಲೆಯ ರಾಜಪಕರ್‌ನಲ್ಲಿ ನಡೆದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಬಿಹಾರದಲ್ಲಿ 4,280 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ‘ನಿತೀಶ್ ಸೇತು’ … Continue reading ‘ಕಾಂಗ್ರೆಸ್ ಬಡವರನ್ನು ದಾರಿ ತಪ್ಪಿಸಿತು; ನನ್ನ ಸರ್ಕಾರ 50 ಕೋಟಿ ಜನರನ್ನು ಬಡತನದಿಂದ ಹೊರತಂದಿದೆ’: ಬಿಹಾರದಲ್ಲಿ ಪ್ರಧಾನಿ ಮೋದಿ ಹೇಳಿಕೆ