ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ

ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಹೆಚ್‌.ವೈ ಮೇಟಿ ಇಂದು (ನ.4) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬಾಗಲಕೋಟೆಯ ಹಾಲಿ ಶಾಸಕರಾಗಿರುವ ಮೇಟಿ ಅವರನ್ನು ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ,”ಮಾಜಿ ಸಚಿವರು, ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರು, ಹಾಲಿ ಶಾಸಕರೂ ಆದ ಹೆಚ್.ವೈ ಮೇಟಿ ಅವರ ನಿಧನವಾರ್ತೆ ನೋವುಂಟು ಮಾಡಿದೆ. ಕಳೆದ ಗುರುವಾರವಷ್ಟೇ ಆಸ್ಪತ್ರೆಗೆ ಭೇಟಿ … Continue reading ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಎಚ್.ವೈ ಮೇಟಿ ನಿಧನ