ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್
ಆರಾಧನಾ ಸ್ಥಳಗಳ (ವಿಶೇಷ ನಿಬಂಧನೆಗಳ) ಕಾಯ್ದೆ-1991ರ ಸಾವಿಧಾನಿಕ ಸಿಂಧುತ್ವ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಸಲ್ಲಿಕೆಯಾಗಿರುವ ಅರ್ಜಿಗಳನ್ನು ವಿರೋಧಿಸಿ, ಮಧ್ಯಂತರ ಅಥವಾ ಮಧ್ಯ ಪ್ರವೇಶ ಅರ್ಜಿಯನ್ನು ಕಾಂಗ್ರೆಸ್ ಗುರುವಾರ (ಜ.16) ಸಲ್ಲಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ. ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ಅಶ್ವಿನಿ ಕುಮಾರ್ ಉಪಾಧ್ಯಾಯ ಅವರು ಆರಾಧಾನಾ ಸ್ಥಳಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ಅದು ಪ್ರಸ್ತುತ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಹಂತದಲ್ಲಿದೆ. ಈ … Continue reading ಜಾತ್ಯತೀತತೆ ಸಂರಕ್ಷಣೆಗೆ ಆರಾಧನಾ ಸ್ಥಳಗಳ ಕಾಯ್ದೆ ಅಗತ್ಯ : ಸುಪ್ರೀಂ ಮೊರೆ ಹೋದ ಕಾಂಗ್ರೆಸ್
Copy and paste this URL into your WordPress site to embed
Copy and paste this code into your site to embed