Homeಕರ್ನಾಟಕಸುಪ್ರೀಂ ವಿಚಾರಣೆಯ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಶಿವಸೇನೆ, ಎನ್‌ಸಿಪಿ, ಮತ್ತು ಕಾಂಗ್ರೆಸ್ ಮುಖಂಡರು

ಸುಪ್ರೀಂ ವಿಚಾರಣೆಯ ಬೆನ್ನಲ್ಲೇ ರಾಜ್ಯಪಾಲರನ್ನು ಭೇಟಿಯಾದ ಶಿವಸೇನೆ, ಎನ್‌ಸಿಪಿ, ಮತ್ತು ಕಾಂಗ್ರೆಸ್ ಮುಖಂಡರು

- Advertisement -
- Advertisement -

ಇಂದು ಒಂದು ಕಡೆ ಮಹಾರಾಷ್ಟ್ರದ ಸರ್ಕಾರ ರಚನೆಯ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದ್ದರೆ ಇನ್ನೊಂದು ಕಡೆ ಶಿವಸೇನೆ, ಎನ್‌ಸಿಪಿ, ಮತ್ತು ಕಾಂಗ್ರೆಸ್ ಮುಖಂಡರು ರಾಜ್ಯಪಾಲ ಭಗತ್ ಸಿಂಗ್ ಕೊಶಾರಿ ಅವರನ್ನು ಭೇಟಿಯಾಗಿ ಮೈತ್ರಿಕೂಟವನ್ನು ಬೆಂಬಲಿಸುವ ಶಾಸಕರ ಪಟ್ಟಿ ನಮ್ಮ ಬಳಿ ಇದೆ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಕಾಂಗ್ರೆಸ್, ಶಿವಸೇನೆ ಮತ್ತು ಎನ್‌ಸಿಪಿ ನಿಯೋಗವು ಆಯಾ ನಾಯಕರೊಂದಿಗೆ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ನಾವು ಭವಿಷ್ಯದಲ್ಲಿ ಸರ್ಕಾರವನ್ನು ರಚಿಸುವ ಹಕ್ಕನ್ನು ನೋಂದಾಯಿಸಿಕೊಳ್ಳಬೇಕು. ರಾಜ್ಯದಲ್ಲಿ ಮತ್ತೆ ರಾಷ್ಟ್ರಪತಿ ಆಡಳಿತವನ್ನು ಹೇರಬಾರದು” ಎಂದು ಒತ್ತಾಯಿಸಿದ್ದೇವೆ ಎಂದು ಕಾಂಗ್ರೆಸ್ ವಕ್ತಾರ ಸಚಿನ್ ಸಾವಂತ್ ಟ್ವೀಟ್ ಮಾಡಿದ್ದಾರೆ.

ಕಳೆದ ತಿಂಗಳು ಚುನಾವಣಾ ಫಲಿತಾಂಶ ಪ್ರಕಟವಾದಾಗಿನಿಂದ ರಾಜಕೀಯ ಅನಿಶ್ಚಿತತೆಗೆ ಒಳಗಾಗಿರುವ ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲು ತಮ್ಮಲ್ಲಿ ಅಗತ್ಯ ಬಹುಮತವಿದೆ ಎಂಬ ಅಂಶವನ್ನು ಮೂರು ಪಕ್ಷಗಳ ಒಕ್ಕೂಟವು ಒತ್ತಿ ಒತ್ತಿ ಹೇಳುತ್ತಿದೆ.

ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನ್ಯಾಯಾಲಯದಲ್ಲಿ ಕೂಡ ತಮ್ಮ ಒಕ್ಕೂಟವಾದ ಮಹಾ ವಿಕಾಸ್ ಅಘಾಡಿ ರಾಜ್ಯದಲ್ಲಿ ಸರ್ಕಾರ ರಚಿಸಲು ರಾಜ್ಯಪಾಲರು ಆಹ್ವಾನಿಸಬೇಕು ಎಂದು ವಾದಿಸಿದೆ ಮತ್ತು ಅವರಿಗೆ 154 ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...