Homeಮುಖಪುಟಸನಾತನ ಧರ್ಮದ ಕುರಿತ ಉದಯ್ ನಿಧಿ ಹೇಳಿಕೆ: ಎಲ್ಲಾ ಪಕ್ಷಗಳಿಗೆ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ; ಕಾಂಗ್ರೆಸ್

ಸನಾತನ ಧರ್ಮದ ಕುರಿತ ಉದಯ್ ನಿಧಿ ಹೇಳಿಕೆ: ಎಲ್ಲಾ ಪಕ್ಷಗಳಿಗೆ ಅಭಿಪ್ರಾಯ ಹೇಳುವ ಸ್ವಾತಂತ್ರ್ಯವಿದೆ; ಕಾಂಗ್ರೆಸ್

- Advertisement -
- Advertisement -

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕೆಂದು ತಮಿಳುನಾಡಿನ ಸಚಿವ ಉದಯ್ ನಿಧಿ ಸ್ಟಾಲಿನ್ ಅವರ ಹೇಳಿಕೆ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು,  ಎಲ್ಲಾ ಪಕ್ಷಗಳಿಗೂ ತಮ್ಮ ಅಭಿಪ್ರಾಯಗಳನ್ನು ಹೇಳುವ ಸ್ವಾತಂತ್ರ್ಯವಿದೆ ಎಂದು ಹೇಳಿದೆ.

ಉದಯ ನಿಧಿ ಸ್ಟಾಲಿನ್ ಅವರ ಹೇಳಿಕೆ ಬಗ್ಗೆ ಬಿಜೆಪಿ ವಿವಾದವನ್ನು ಸೃಷ್ಟಿಸಿ INDIA  ಒಕ್ಕೂಟವು ಭಾರತದ ಸಂಸ್ಕೃತಿಗೆ ಅವಮಾನ ಮಾಡುತ್ತಿದೆ ಎಂದು ಹೇಳಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್, ಸರ್ವ ಧರ್ಮ ಸಮಭಾವ ಇದು ನಮ್ಮ ಅಭಿಪ್ರಾಯ ಮತ್ತು ಕಾಂಗ್ರೆಸ್‌ನ ಸಿದ್ದಾಂತವಾಗಿದೆ. ಪ್ರತಿಯೊಂದು ರಾಜಕೀಯ ಪಕ್ಷಕ್ಕೂ ತಮ್ಮ ಅಭಿಪ್ರಾಯಗಳನ್ನು ಹೇಳುವ ಸ್ವಾತಂತ್ರ್ಯವಿದೆ. ನಾವು ಪ್ರತಿಯೊಬ್ಬರ ನಂಬಿಕೆಗಳನ್ನು ಗೌರವಿಸುತ್ತೇವೆ ಎಂದು ಹೇಳಿದ್ದಾರೆ.

ಚೆನ್ನೈನಲ್ಲಿ ನಡೆದ ಲೇಖಕರ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್  ಸನಾತನ ಧರ್ಮವು ಸಾಮಾಜಿಕ ನ್ಯಾಯದ ಕಲ್ಪನೆಗೆ ವಿರುದ್ಧವಾಗಿದೆ, ಅದು ಮಲೇರಿಯಾ ಮತ್ತು ಡೆಂಗ್ಯೂ ಇದ್ದಂತೆ ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು.

ಸನಾತನ ಕಲ್ಪನೆಯು ಜಾತಿ ಮತ್ತು ಲಿಂಗದ ಆಧಾರದ ಮೇಲೆ ಜನರನ್ನು ವಿಭಜಿಸುತ್ತದೆ ಮತ್ತು ಮೂಲಭೂತವಾಗಿ ಸಮಾನತೆ ಮತ್ತು ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತದೆ ಎಂದು ಹೇಳಿದ್ದರು.

ಸನಾತನ ಧರ್ಮವನ್ನು ಕಿತ್ತುಹಾಕುವುದು ಮಾನವೀಯತೆ ಮತ್ತು ಮಾನವ ಸಮಾನತೆಯನ್ನು ಎತ್ತಿಹಿಡಿಯುತ್ತದೆ. ನಾನು ಮಾತನಾಡುವ ಪ್ರತಿಯೊಂದು ಮಾತಿಗೂ ದೃಢವಾಗಿ ನಿಲ್ಲುತ್ತೇನೆ. ಸನಾತನ ಧರ್ಮದಿಂದ ಬಳಲುತ್ತಿರುವ, ತುಳಿತಕ್ಕೊಳಗಾದವರ ಪರವಾಗಿ ಮಾತನಾಡಿದ್ದೇನೆ ಎಂದು  ಉದಯನಿಧಿ ಸ್ಟಾಲಿನ್  ಹೇಳಿದ್ದರು.

ಇದನ್ನು ಓದಿ: INDIA ಒಕ್ಕೂಟ ಗೆಲ್ಲದಿದ್ದರೆ ಇಡೀ ದೇಶ ಹರ್ಯಾಣ, ಮಣಿಪುರದಂತಾಗುತ್ತದೆ: ಎಂಕೆ ಸ್ಟಾಲಿನ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...