ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ

ರಾಜ್ಯ ಹೈಕೋರ್ಟ್‌ ಆದೇಶದ ಅನ್ವಯ ಅಕ್ರಮ ಒತ್ತುವರಿ ಪರಿಶೀಲಿಸಲು ಕಂದಾಯ ಇಲಾಖೆಯು ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಸಂಬಂಧಿಸಿದ ಭೂಮಿ ಸರ್ವೆ ಕಾರ್ಯ ಆರಂಭಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರು, “ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ” ಎಂದು ಆರೋಪಿಸಿದ್ದಾರೆ. ‘ರಾಮನಗರ ಜಿಲ್ಲೆಯಲ್ಲಿನ ತಮ್ಮ ಜಮೀನಿನ ಸರ್ವೆ ರಾಜಕೀಯ ಪ್ರೇರಿತವಾಗಿದೆ; ಕಾಂಗ್ರೆಸ್ ಸರ್ಕಾರ ಇದನ್ನು ಒಂದು ಸಾಧನವಾಗಿ ಬಳಸುತ್ತಿದೆ. ಏಕೆಂದರೆ, ಅವರು ನನ್ನನ್ನು ರಾಜಕೀಯವಾಗಿ ಎದುರಿಸಲು ಸಾಧ್ಯವಾಗುತ್ತಿಲ್ಲ’ ಎಂದು ಕೇಂದ್ರ ಕೈಗಾರಿಕಾ ಸಚಿವ ಎಚ್‌ಡಿ … Continue reading ನನ್ನ ಜಮೀನಿನ ಸರ್ವೆ ಹಿಂದೆ ಕಾಂಗ್ರೆಸ್ ರಾಜಕೀಯ ದ್ವೇಷವಿದೆ: ಎಚ್‌ಡಿ ಕುಮಾರಸ್ವಾಮಿ ಆರೋಪ