ವಿಧಾನಸಭಾ ಅಧಿವೇಶನ: ಕಾಂಗ್ರೆಸ್‌ನ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ಚಿತ್ರಗಳಲ್ಲಿ...

ಇಂದಿನಿಂದ (ಸೆ.13) ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಇದೆ ವೇಳೆ ಅಗತ್ಯ ವಸ್ತುಗಳು, ಪೆಟ್ರೋಲ್, ಡೀಸೆಲ್ ಇಂಧನ ಉತ್ಪನ್ನಗಳ ಬೆಲೆ ಏರಿಕೆಯನ್ನು ಖಂಡಿಸಿ ಕಾಂಗ್ರೆಸ್ ’ಎತ್ತಿನಗಾಡಿ ಚಲೋ’ ಪ್ರತಿಭಟನೆ ನಡೆಸಿದೆ. ಪ್ರತಿಭಟನೆಯ ಚಿತ್ರಗಳು ಇಲ್ಲಿವೆ.

Image
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜೊತೆಯಾಗಿ ಎತ್ತಿನಗಾಡಿ ಚಲಾಯಿಸಿದರು
Image
ಕಾಂಗ್ರೆಸ್ ನಾಯಕರ ಜೊತೆಗೆ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು
Image
ಎತ್ತಿನಗಾಡಿ ಚಲೋ ವೇಳೆ ಮಾತುಕತೆಯಲ್ಲಿ ತೊಡಗಿರುವ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌
Image
ಎತ್ತಿನಗಾಡಿ ಚಲಾಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ

Image

ಇದನ್ನೂ ಓದಿ: ಸೆ.14 ರಂದು ’ಹಿಂದಿ ಹೇರಿಕೆ ನಿಲ್ಲಿಸಿ’ ಟ್ವಿಟರ್‌ ಆಂದೋಲನಕ್ಕೆ ಕರವೇ ಕರೆ

Image
ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು

Image

 

Image
ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌
Image
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ಮಾಜಿ ಉಪಮುಖ್ಯಮಂತ್ರಿ ಜಿ.ಪರಮೇಶ್ವರ್‌, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಎಸ್.ಆರ್‌ ಪಾಟೀಲ್, ಎಂ.ಬಿ ಪಾಟೀಲ್ ಮತ್ತಿತರರು
Image
ಬಿಜೆಪಿ ವಿರುದ್ಧ ಭಿತ್ತಿಪತ್ರ ಪ್ರದರ್ಶಿಸಿದ ಕೆಪಿವೈಸಿಸಿ ಅಧ್ಯಕ್ಷ ರಕ್ಷಾ ರಾಮಯ್ಯ ಮತ್ತು ಕಾರ್ಯಕರ್ತರು

ಫೋಟೋಸ್: ಟ್ವಿಟ್ಟರ್‌


ಇದನ್ನೂ ಓದಿ: ವಿಧಾನಸಭಾ ಅಧಿವೇಶನ: ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ’ಎತ್ತಿನಗಾಡಿ ಚಲೋ’ ಪ್ರತಿಭಟನೆ

LEAVE A REPLY

Please enter your comment!
Please enter your name here