- Advertisement -
- Advertisement -
ಪ್ರವಾಹಪೀಡಿತ ಪ್ರದೇಶಗಳಿಗೆ ನೆರವು ಒದಗಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಪ್ರತಿಭಟನಾ ರ್‍ಯಾಲಿ ಮತ್ತು ಸಮಾವೇಶ ನಡೆಯುತ್ತಿದೆ.
ರಾಜ್ಯಕ್ಕೆ ಸಲ್ಲಬೇಕಾಗಿರುವ ನ್ಯಾಯಬದ್ಧ ನೆರೆಪರಿಹಾರಕ್ಕಾಗಿ ಕೇಂದ್ರ ಸರ್ಕಾರವನ್ನು ಪ್ರಶ್ನಿಸಲಾಗದ ಹೇಡಿ ರಾಜ್ಯ ಸರ್ಕಾರ ರಾಜ್ಯದ ಖಜಾನೆಯನ್ನು ಖಾಲಿ ಮಾಡಲು ಹೊರಟಿದೆ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಸಮಾವೇಶದಲ್ಲಿ ಹರಿಹಾಯ್ದಿದ್ದಾರೆ.
ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು, ಪಧಾದಿಕಾರಿಗಳು, ಹಾಗೂ ಕಾರ್‍ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.


