Homeಕರ್ನಾಟಕರಾಜ್ಯ ಹಾಗೂ ಕೇಂದ್ರದ ಜನ ವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಹಲವು ನಾಯಕರು ಭಾಗಿ

ರಾಜ್ಯ ಹಾಗೂ ಕೇಂದ್ರದ ಜನ ವಿರೋಧಿ ನೀತಿ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಹಲವು ನಾಯಕರು ಭಾಗಿ

- Advertisement -
- Advertisement -

ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಿಡಿದೆದ್ದಿದೆ.  ಬೆಂಗಳೂರಿನ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಹಲವು ಮುಖಂಡರು ಭಾಗಿಯಾಗಿದ್ದಾರೆ.

ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ‌ ಸಚಿವ ರಾಮಲಿಂಗಾ ರೆಡ್ಡಿ , ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಶ್ರೀಮತಿ ಪುಷ್ಪಾ ಅಮರನಾಥ್ , ಮಾಜಿ‌ ಸಂಸದ ವಿ.ಎಸ್ ಉಗ್ರಪ್ಪ ಸೇರಿದಂತೆ ಹಲವು ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ಜನ ವಿರೋಧಿ ನೀತಿ ವಿರುದ್ಧದ ಬ್ಯಾನರ್ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹಾಸನ ಪೆನ್‌ಡ್ರೈವ್ ಪ್ರಕರಣ: ಎಸ್‌ಐಟಿ ರಚಿಸಲು ಕೋರಿ ಮಹಿಳಾ ಆಯೋಗದಿಂದ ಸಿಎಂಗೆ ಪತ್ರ

0
ಹಾಸನ ಜಿಲ್ಲೆಯಲ್ಲಿ ಹರಿದಾಡುತ್ತಿರುವ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ವಿಶೇಷ ತಂಡ ರಚನೆ ಮಾಡುವಂತೆ ಕೋರಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌದರಿ ಅವರು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ...