ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ. ಕೇಂದ್ರೀಯ ಸಂಸ್ಥೆಗಳು ಕೇರಳ ಮುಖ್ಯಮಂತ್ರಿಯನ್ನು ಹೊರತುಪಡಿಸಿ ದೇಶದ ಇತರ ವಿರೋಧ ಪಕ್ಷದ ನಾಯಕರನ್ನು ಬಂಧಿಸಿವೆ ಅಥವಾ ಪ್ರಶ್ನಿಸಲು ಕರೆ ನೀಡಿವೆ ಎಂಬ ರಾಹುಲ್ ಗಾಂಧಿಯವರ ಇತ್ತೀಚಿನ ಹೇಳಿಕೆಗೆ ಸಂಬಂಧಿಸಿದ ಉತ್ತರಿಸಿದ ಅವರು ರಾಹುಲ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದಲ್ಲದೆ, ಪಿಟಿಐ ವಿಡಿಯೋಸ್ ಜೊತೆ ಮಾತನಾಡುತ್ತಾ … Continue reading ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್
Copy and paste this URL into your WordPress site to embed
Copy and paste this code into your site to embed