ದೆಹಲಿ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವ ಭರವಸೆ

ದೆಹಲಿ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷ ತನ್ನ ಪ್ರಣಾಳಿಕೆಯನ್ನು ಬುಧವಾರ (ಜನವರಿ 29, 2025) ಬಿಡುಗಡೆ ಮಾಡಿದೆ. ರಾಷ್ಟ್ರ ರಾಜಧಾನಿಯಲ್ಲಿ ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವುದಾಗಿ ಮತ್ತು ಪೂರ್ವಾಂಚಲಿಗಳಿಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸುವುದಾಗಿ ಭರವಸೆ ನೀಡಿದೆ. ಮಹಿಳೆಯರಿಗೆ ಮಾಸಿಕ 2,500 ರೂಪಾಯಿ ಧನ ಸಹಾಯ, 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ಮತ್ತು 500 ರೂಪಾಯಿಗೆ ಎಲ್‌ಪಿಜಿ ಸಿಲಿಂಡರ್‌ಗಳನ್ನು ನೀಡುವುದು, 25 ಲಕ್ಷ ರೂಪಾಯವರೆಗಿನ ಉಚಿತ ಆರೋಗ್ಯ ವಿಮೆ, ಉಚಿತ ಪಡಿತರ ಕಿಟ್‌ಗಳ ವಿತರಣೆ, ಒಂದು ವರ್ಷದ … Continue reading ದೆಹಲಿ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ : ಅಧಿಕಾರಕ್ಕೆ ಬಂದರೆ ಜಾತಿ ಜನಗಣತಿ ನಡೆಸುವ ಭರವಸೆ