ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್

ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಕೊಟ್ಟಿದ್ದ ದೂರಿಗೆ ಚುನಾವಣಾ ಆಯೋಗ ನೀಡಿರುವ ಪ್ರತಿಕ್ರಿಯೆಗೆ ಕಾಂಗ್ರೆಸ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಕಾನೂನು ಹೋರಾಟದ ಎಚ್ಚರಿಕೆ ನೀಡಿದೆ. ಕಾಂಗ್ರೆಸ್‌ ನೀಡಿದ್ದ ದೂರಿಗೆ ಮಂಗಳವಾರ (ಅ.29) ಉತ್ತರಿಸಿದ್ದ ಚುನಾವಣಾ ಆಯೋಗ, “ಪಕ್ಷವು ಚುನಾವಣಾ ಫಲಿತಾಂಶ ತನ್ನ ವಿರುದ್ಧ ಇರುವ ಕಾರಣಕ್ಕೆ ಆಧಾರರಹಿತ ಆರೋಪಗಳನ್ನು ಮಾಡಿದೆ” ಎಂದು ಟೀಕಿಸಿತ್ತು. ಅಲ್ಲದೆ, ಆಧಾರರಹಿತ ಆರೋಪಗಳನ್ನು ಮಾಡದಂತೆ ಎಚ್ಚರಿಕೆ ನೀಡಿತ್ತು. “ಕಾಂಗ್ರೆಸ್ ಮಾಡಿದ್ದ ಆರೋಪಗಳನ್ನು ಬೇಜವಾಬ್ದಾರಿ ಎಂದಿತ್ತು. ಹರಿಯಾಣದಲ್ಲಿ ಚುನಾವಣಾ ಪ್ರಕ್ರಿಯೆಯು … Continue reading ಚುನಾವಣಾ ಆಯೋಗದ ಹೇಳಿಕೆಗೆ ಅಸಮಾಧಾನ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಕಾಂಗ್ರೆಸ್