ಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪ ಕೇಳಿ ಬಂದಿರುವ ಹಿನ್ನೆಲೆ, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ಪಾಲಕ್ಕಾಡ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಿದೆ ಎಂದು ಸೋಮವಾರ (ಆ.25) ವರದಿಯಾಗಿದೆ. ತ್ರಿಶೂರ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೆಪಿಸಿಸಿ ಮಾಜಿ ಅಧ್ಯಕ್ಷ ಕೆ. ಮುರಳೀಧರನ್ ರಾಹುಲ್ ವಿರುದ್ದ ಶಿಸ್ತು ಕ್ರಮ ಕೈಗೊಂಡಿರುವುದನ್ನು ದೃಢಪಡಿಸಿದ್ದಾರೆ. ಆದಾಗ್ಯೂ, ರಾಹುಲ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿರುವುದನ್ನು ಖಚಿತಪಡಿಸುವ ಯಾವುದೇ  ಅಧಿಕೃತ … Continue reading ಲೈಂಗಿಕ ಕಿರುಕುಳ ಆರೋಪ: ಶಾಸಕ ರಾಹುಲ್ ಮಾಂಕೂಟತ್ತಿಲ್ ಕಾಂಗ್ರೆಸ್‌ನಿಂದ ಅಮಾನತು