ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ ‘ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ’ ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ ಚಾಲನೆ ನೀಡಲಿದ್ದಾರೆ. ಕಾಂಗ್ರೆಸ್ ಎಸ್‌ಸಿ ವಿಭಾಗದ ಅಧ್ಯಕ್ಷ ರಾಜೇಂದ್ರ ಪಾಲ್ ಗೌತಮ್ ಮಾತನಾಡಿ, ದೇಶದ ಅನೇಕ ಮಹಾನ್ ವೀರರು ಏಪ್ರಿಲ್‌ನಲ್ಲಿ ಜನಿಸಿದ್ದಾರೆ.  “ಅವರಲ್ಲಿ ಜ್ಯೋತಿಬಾ ಫುಲೆ, ಬಾಬಾ ಸಾಹೇಬ್ ಅಂಬೇಡ್ಕರ್, ರಾಹುಲ್ ಸಾಂಕೃತ್ಯಾಯನ್, ಬಾಬು ಜಗಜೀವನ್ ರಾಮ್ ಮತ್ತು ಚಕ್ರವರ್ತಿ ಅಶೋಕ … Continue reading ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ