ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು
ರಾಜ್ಯ ಕಾಂಗ್ರೆಸ್ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗಾಗಿ ರಚಿಸಲಾಗಿರುವ ಸ್ಕ್ರೀನಿಂಗ್ ಕಮಿಟಿಯ ಅಧ್ಯಕ್ಷರಾಗಿರುವ ಪ್ರಿಯಾಂಕಾ ಗಾಂಧಿ, ಗುರುವಾರದಿಂದ (ಫೆ.19) ಎರಡು ದಿನಗಳ ಕಾಲ ರಾಜ್ಯದಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಗುರುವಾರ ಗುವಾಹಟಿಯ ಪ್ರಸಿದ್ಧ ಕಾಮಾಖ್ಯ ದೇವಸ್ಥಾನಕ್ಕೆ ಭೇಟಿ ನೀಡುವ ಮೂಲಕ ತಮ್ಮ ಪ್ರವಾಸ ಆರಂಭಿಸಲಿರುವ ಅವರು, ನಂತರ ಪಕ್ಷದ ಪ್ರಧಾನ … Continue reading ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು
Copy and paste this URL into your WordPress site to embed
Copy and paste this code into your site to embed