ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ: ಜೈರಾಮ್ ರಮೇಶ್

ವಕ್ಫ್ ತಿದ್ದುಪಡಿ ಮಸೂದೆಯ ಸಾಂವಿಧಾನಿಕತೆಯನ್ನು ಕಾಂಗ್ರೆಸ್ ಪಕ್ಷ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿರುವ ಜೈರಾಮ್ ರಮೇಶ್, “ಕಾಂಗ್ರೆಸ್‌ ಸುಪ್ರೀಂ ಕೋರ್ಟ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ, 2024ರ ಸಾಂವಿಧಾನಿಕತೆಯನ್ನು ಪ್ರಶ್ನಿಸಲಿದೆ. ಭಾರತದ ಸಂವಿಧಾನದಲ್ಲಿ ಒಳಗೊಂಡಿರುವ ತತ್ವಗಳು, ನಿಬಂಧನೆಗಳು ಮತ್ತು ಆಚರಣೆಗಳ ಮೇಲೆ ಮೋದಿ ಸರ್ಕಾರದ ಎಲ್ಲಾ ದಾಳಿಗಳನ್ನು ಪ್ರತಿರೋಧಿಸುವುದನ್ನು ಮುಂದುವರಿಸುತ್ತೇವೆ” ಎಂದು ಬರೆದುಕೊಂಡಿದ್ದಾರೆ. 2019ರ ಸಿಎಎ ತಿದ್ದುಪಡಿಗಳ ಕುರಿತು ಕಾಂಗ್ರೆಸ್‌ … Continue reading ವಕ್ಫ್ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲಿದೆ: ಜೈರಾಮ್ ರಮೇಶ್