‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿ (ಎಫ್‌ಆರ್‌ಆರ್‌ಒ)ಗೆ ಕರ್ನಾಟಕ ಹೈಕೋರ್ಟ್ ನಿರ್ದೇಶಿಸಿದೆ. ಭಾರತೀಯ ಪ್ರಜೆ ಮೊಹಮ್ಮದ್ ಯೂನಸ್ ಅವರನ್ನು ವಿವಾಹವಾಗಿರುವ, ಭಾರತೀಯ ಪ್ರಜೆಗಳಾಗಿರುವ ಇಬ್ಬರು ಮಕ್ಕಳ ತಾಯಿ ಅರ್ಜಿದಾರರಾದ ನಿಘತ್ ಯಾಸ್ಮೀನ್ ಅವರು ಪೌರತ್ವಕ್ಕಾಗಿ ತನ್ನ ಹಿಂದಿನ ವಿನಂತಿಗಳನ್ನು ಅಧಿಕಾರಿಗಳು ಕೈಗೆತ್ತಿಕೊಂಡಿಲ್ಲ ಎಂದು ಆರೋಪಿಸಿ … Continue reading ‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ