ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ

ಮರ್ಯಾದೆಗೇಡು ಹತ್ಯೆ ತಡೆಗೆ ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆ ತರುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಹೆಚ್‌.ಸಿ ಮಹದೇವಪ್ಪ ಹೇಳಿದರು. ಮರ್ಯಾದೆಗೇಡು ಹತ್ಯೆ ನಡೆದ ಹುಬ್ಬಳ್ಳಿಯ ಇನಾಂ ವೀರಾಪುರ ಗ್ರಾಮಕ್ಕೆ ಗುರುವಾರ (ಜ.1) ಭೇಟಿ ಸಂತ್ರಸ್ತರಿಗೆ ಸಾಂತ್ವನ ಹೇಳಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಏಳು ತಿಂಗಳ ಗರ್ಭಿಣಿ ಹೆಣ್ಣು ಮಗಳನ್ನು ಅವರ ಕುಟುಂಬಸ್ಥರೇ ಕೊಲೆ ಮಾಡಿರುವುದು ಮನುಷ್ಯತ್ವ ವಿರೋಧಿ. ಯಾವುದೇ ಧರ್ಮ, ಜಾತಿ ಇರಲಿ ಇದು ನೊಂದು ತಲೆ ತಗ್ಗಿಸುವಂತಹ ಘಟನೆ … Continue reading ಮರ್ಯಾದೆಗೇಡು ಹತ್ಯೆ | ಮಾನ್ಯಾ ಹೆಸರಿನಲ್ಲಿ ಪ್ರತ್ಯೇಕ ಕಾಯ್ದೆಗೆ ಚಿಂತನೆ : ಸಚಿವ ಹೆಚ್‌.ಸಿ ಮಹದೇವಪ್ಪ