ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ

ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಸರ್ಕಾರ ನಡೆಸುತ್ತಿರುವ ಪ್ರಯತ್ನಗಳನ್ನು ಬೆಂಬಲಿಸುವುದಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಮಾರ್ಚ್ 7 ರಂದು, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಕೇರಳ, ಆಂಧ್ರಪ್ರದೇಶ, ತೆಲಂಗಾಣ, ಕರ್ನಾಟಕ, ಪಶ್ಚಿಮ ಬಂಗಾಳ, ಒಡಿಶಾ ಮತ್ತು ಪಂಜಾಬ್ ನಾಯಕರನ್ನು ಈ ಪ್ರಕ್ರಿಯೆಯ ವಿರುದ್ಧ ಜಂಟಿ ಕ್ರಿಯಾ ಸಮಿತಿಯನ್ನು ರಚಿಸುವಂತೆ ಕರೆ ನೀಡಿದ್ದರು. ಕ್ಷೇತ್ರ ಪುನರ್‌ವಿಂಗಡನೆ ಡಿಎಂಕೆಯ ಮುಖ್ಯಸ್ಥರೂ ಆಗಿರುವ ಸ್ಟಾಲಿನ್ ಅವರು ಮಾರ್ಚ್ 22 ರಂದು ಚೆನ್ನೈನಲ್ಲಿ ನಡೆಯಲಿರುವ … Continue reading ಕ್ಷೇತ್ರ ಪುನರ್‌ವಿಂಗಡನೆ | ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಕೇರಳ ಸಿಎಂ ಪಿಣರಾಯಿ ಬೆಂಬಲ