ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್

ಭಾರತೀಯ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೆ ತಮ್ಮ ಧರ್ಮವನ್ನು ಮುಕ್ತವಾಗಿ ಅನುಸರಿಸುವ ಮತ್ತು ಪ್ರಚಾರ ಮಾಡುವ ಹಕ್ಕನ್ನು ನೀಡಿದ್ದ ರೂ, ಅದು ಬಲವಂತದ ಅಥವಾ ವಂಚನೆಯ ಮತಾಂತರಗಳನ್ನು ಬೆಂಬಲಿಸುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ, 2021 ರ ಅಡಿಯಲ್ಲಿ ಆರೋಪಿಗಳಾಗಿರುವ ನಾಲ್ವರ ವಿರುದ್ಧದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಸಲ್ಲಿಸಲಾದ ಅರ್ಜಿಯನ್ನು ತಿರಸ್ಕರಿಸುವಾಗ ನ್ಯಾಯಮೂರ್ತಿ ವಿನೋದ್ ದಿವಾಕರ್ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಹಣ ಮತ್ತು ಉಚಿತ ವೈದ್ಯಕೀಯ ಆರೈಕೆಯನ್ನು … Continue reading ಬಲವಂತದ ಅಥವಾ ವಂಚನೆಯ ಧಾರ್ಮಿಕ ಮತಾಂತರವನ್ನು ಸಂವಿಧಾನ ಬೆಂಬಲಿಸುವುದಿಲ್ಲ: ಅಲಹಾಬಾದ್ ಹೈಕೋರ್ಟ್