ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್

ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳಾದರೂ ಕಾನೂನು ಜಾರಿ ಸಂಸ್ಥೆಗಳ ಅಧಿಕಾರಿಗಳು ಮೂಲಭೂತ ಹಕ್ಕುಗಳ ಬಗ್ಗೆ ಅಜ್ಞಾನಿಗಳಾಗಿದ್ದಾರೆ ಅಥವಾ ಅವುಗಳ ಬಗ್ಗೆ ಕಾಳಜಿ ವಹಿಸುತ್ತಿಲ್ಲ ಎಂದು ಹಾಸ್ಯನಟ ಕುನಾಲ್ ಕಮ್ರಾ ಅವರ ವಕೀಲರು ಬುಧವಾರ ಬಾಂಬೆ ಹೈಕೋರ್ಟ್‌ನಲ್ಲಿ ವಾದಿಸಿದ್ದಾರೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ. ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಬಗ್ಗೆ ವಿಡಂಬನಾತ್ಮಕ ಹೇಳಿಕೆ ನೀಡಿದ್ದ ಕುನಾಲ್ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ ವಕೀಲ ನವ್ರೋಜ್ ಸೀರ್ವೈ … Continue reading ಸಂವಿಧಾನ ಅಸ್ತಿತ್ವಕ್ಕೆ ಬಂದು 75 ವರ್ಷಗಳ ನಂತರವೂ ಪೊಲೀಸರಿಗೆ ಮೂಲಭೂತ ಹಕ್ಕುಗಳ ಅರಿವಿಲ್ಲ ಎಂದ ಕುನಾಲ್