ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ

ನನ್ನ ಕೈಯ್ಯಲ್ಲಿ ಇರುವ ಸಂವಿಧಾನದ ಪ್ರತಿ ಪ್ರಧಾನಿ ಮೋದಿಗೆ, ಖಾಲಿಯಾಗಿರುವ ‘ಕೆಂಪು ಪುಸ್ತಕ’ವಾಗಿ ಕಾಣುವುದು ಏಕೆಂದರೆ ಅವರು ಎಂದಿಗೂ ಅದನ್ನು ಓದದ ಕಾರಣಕ್ಕೆ ಎಂದು ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಪ್ರತಿಪಾದಿಸಿದ್ದಾರೆ. ಮಹಾರಾಷ್ಟ್ರದ ನಂದೂರ್‌ಬಾರ್‌ನಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂವಿಧಾನವು ಭಾರತದ ಆತ್ಮವನ್ನು ಒಳಗೊಂಡಿದೆ. ಅದು ರಾಷ್ಟ್ರೀಯ ಐಕಾನ್‌ಗಳಾದ ಬಿರ್ಸಾ ಮುಂಡಾ, ಡಾ ಬಿ.ಆರ್. ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿಯವರು ರೂಪಿಸಿದ ತತ್ವಗಳನ್ನು ಒಳಗೊಂಡಿದೆ ಎಂದು ಹೇಳಿದ್ದಾರೆ. ಸಂವಿಧಾನ ಓದದ ರ‍್ಯಾಲಿಯಲ್ಲಿ ಸಂವಿಧಾನದ ಪ್ರತಿಯನ್ನು … Continue reading ಸಂವಿಧಾನ ಓದದ ಮೋದಿ ಅದನ್ನು ‘ಖಾಲಿ ಪುಸ್ತಕ’ ಎನ್ನುತ್ತಾರೆ: ರಾಹುಲ್ ಗಾಂಧಿ