ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ
ಭಾರತದ ಸಂವಿಧಾನದ ಪೀಠಿಕೆಯಲ್ಲಿ ಇರುವ ‘ಜಾತ್ಯತೀತ’ ಮತ್ತು ‘ಸಮಾಜವಾದಿ’ ಪದಗಳನ್ನು ತೆಗೆದುಹಾಕುವಂತೆ ಕೋರಿ ಸಲ್ಲಿಸಲಾದ ಕನಿಷ್ಠ ಮೂರು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ. ರಾಷ್ಟ್ರೀಯ ತುರ್ತುಪರಿಸ್ಥಿತಿ ಜಾರಿಯಲ್ಲಿದ್ದಾಗ 42ನೇ ತಿದ್ದುಪಡಿಯ ಮೂಲಕ 1976ರಲ್ಲಿ ಈ ಪದಗಳನ್ನು ಮುನ್ನುಡಿಗೆ ಸೇರಿಸಲಾಗಿತ್ತು. ಸಂವಿಧಾನವನ್ನು ತಿದ್ದುಪಡಿ ಮಾಡುವ ಸಂಸತ್ತಿನ ಅಧಿಕಾರ ಪೀಠಿಕೆಗೂ ಅನ್ವಯವಾಗುತ್ತದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್ ಅವರ ಪೀಠ ಹೇಳಿದೆ. ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ … Continue reading ಸಂವಿಧಾನದ ಪೀಠಿಕೆಯ ‘ಜಾತ್ಯತೀತ’ ಪದವನ್ನು ಮತ್ತೆ ಎತ್ತಿಹಿಡಿದ ಸುಪ್ರೀಂಕೋರ್ಟ್ – ಬಿಜೆಪಿ & ಆರೆಸ್ಸೆಸ್‌ಗೆ ಮುಖಭಂಗ
Copy and paste this URL into your WordPress site to embed
Copy and paste this code into your site to embed