ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿವಿಧ ಜಾತ್ಯತೀತ ಪಕ್ಷ ಮತ್ತು ಸಂಘಟನೆಗಳು ಇಂದು (ಅ.10) ದೆಹಲಿಯಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿವೆ. ಪೊಲೀಸರು ದಿಗ್ಭಂಧನದ ನಡುವೆಯೂ ಈಗಾಗಲೇ ರಾಷ್ಟ್ರ ರಾಜಧಾನಿಯ ಬೀದಿಗಳಲ್ಲಿ ಹೋರಾಟದ ರಣಕಹಳೆ ಮೊಳಗಿದೆ. ಇಂದಿನ ಪ್ರತಿಭಟನೆಯನ್ನು ಹತ್ತಿಕ್ಕುವ ಸಲುವಾಗಿ ಆಡಳಿತ ರೈಲು, ಬಸ್‌, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆಗಳನ್ನು ಬಂದ್ ಮಾಡಿತ್ತು. ಇದನ್ನು ವಿರೋಧಿಸಿದ್ದ ಸುಪ್ರೀಂ ಕೋರ್ಟ್, ಪ್ರತಿಭಟನೆಯನ್ನು ನಿಭಾಯಿಸುವ ನೆಪಹೇಳಿ ಸಾರ್ವಜನಿಕ ಸಾರಿಗೆ … Continue reading ಕೋರ್ಟ್ ಆದೇಶ ಉಲ್ಲಂಘಿಸಿ ದೆಹಲಿಯ ಮೆಟ್ರೋ ನಿಲ್ದಾಣಗಳು ಬಂದ್, ರೈಲು ರದ್ದು : ಸುಪ್ರೀಂ ಕೋರ್ಟ್‌ಗೆ ನ್ಯಾಯಾಂಗ ನಿಂದನೆ ಅರ್ಜಿ