ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ

ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ ಅವರ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಸಹಚರರೇ ಕಾರಣ ಎಂದು ಆರೋಪ ಕೇಳಿ ಬಂದ ಹಿನ್ನಲೆ ಕುರಿತು ರಾಜ್ಯ ಸರ್ಕಾರವು ಪ್ರಕಣವನ್ನು ಅಪರಾಧ ತನಿಖಾ ಇಲಾಖೆ (ಸಿಐಡಿ) ತನಿಖೆಗೆ ಆದೇಶಿಸಿದೆ ಎಂದು. ಸೋಮವಾರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು, ಪ್ರಿಯಾಂಕ್ ವಿರುದ್ಧ ಅನಗತ್ಯ ಆರೋಪ ಮಾಡುವುದು ಸರಿಯಲ್ಲ” ಎಂದು ಹೇಳಿದ್ದಾರೆ. “ಗುತ್ತಿಗೆದಾರ ಬರೆದಿದ್ದ ಡೆತ್ ನೋಟಿನಲ್ಲಿ ಪ್ರಿಯಾಂಕ್ ಹೆಸರಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ … Continue reading ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ | ಪ್ರಕರಣವನ್ನು ಸಿಐಡಿಗೆ ವಹಿಸಿದ ರಾಜ್ಯ ಸರ್ಕಾರ