ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ

ಪಶ್ಚಿಮ ಬಂಗಾಳದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು, ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಪ್ರವಾಸಿಗರ ಹತ್ಯೆಯನ್ನು ಉಲ್ಲೇಖಿಸಿ, “ಬಂಗಾಳಿಗಳು ಜಮ್ಮು ಮತ್ತು ಕಾಶ್ಮೀರದ ಮುಸ್ಲಿಂ ಬಾಹುಳ್ಯದ ಪ್ರದೇಶಗಳಿಗೆ ಭೇಟಿ ನೀಡುವುದನ್ನು ನಿಲ್ಲಿಸಬೇಕು” ಎಂದು ನೀಡಿರುವ ಹೇಳಿಕೆಯು ರಾಷ್ಟ್ರಮಟ್ಟದಲ್ಲಿ ತೀವ್ರ ವಿವಾದವನ್ನು ಸೃಷ್ಟಿಸಿದೆ. “ನೀವು ಕಾಶ್ಮೀರಕ್ಕೆ ಹೋಗುವುದಾದರೆ ಜಮ್ಮುವಿಗೆ ಭೇಟಿ ನೀಡಿ. ಇಲ್ಲವಾದರೆ ಉತ್ತರಾಖಂಡ, ಹಿಮಾಚಲ ಪ್ರದೇಶದಂತಹ ಸುರಕ್ಷಿತ ಸ್ಥಳಗಳಿಗೆ ತೆರಳಿ. ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ಧರ್ಮವನ್ನು ಖಚಿತಪಡಿಸಿಕೊಂಡು ಪ್ರವಾಸಿಗರನ್ನು ಹತ್ಯೆ ಮಾಡಿದ್ದಾರೆ,” … Continue reading ಕಾಶ್ಮೀರದ ಮುಸ್ಲಿಂ ಪ್ರಾಬಲ್ಯ ಪ್ರದೇಶಗಳಿಗೆ ಭೇಟಿ ಕೊಡಬೇಡಿ: ಬಂಗಾಳಿಗಳಿಗೆ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಕರೆ