ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ

ಇತ್ತೀಚೆಗೆ ಪ್ರಕಟವಾದ 8ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ನ್ಯಾಯಾಂಗ ಭ್ರಷ್ಟಾಚಾರದ ಅಧ್ಯಾಯವನ್ನು ಸೇರಿಸಿದ್ದಕ್ಕಾಗಿ ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಮಂಗಳವಾರ (ಮಾ.10) ಬೇಷರತ್ತಾಗಿ ಸಾರ್ವಜನಿಕ ಕ್ಷಮೆಯಾಚಿಸಿದೆ ಮತ್ತು ಇಡೀ ಪುಸ್ತಕವನ್ನು ಹಿಂಪಡೆಯಲಾಗಿದೆ ಎಂದು ಘೋಷಿಸಿದೆ. ‘ಎಕ್ಸ್‌ಪ್ಲೋರಿಂಗ್ ಸೊಸೈಟಿ: ಇಂಡಿಯಾ ಅಂಡ್ ಬಿಯಾಂಡ್ (ಗ್ರೇಡ್ 8, ಪಾರ್ಟ್ 2) ಎಂಬ ಪಠ್ಯಪುಸ್ತಕವು “ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ” ಎಂಬ ಅಧ್ಯಾಯವನ್ನು ಒಳಗೊಂಡಿತ್ತು. ಇದರಲ್ಲಿ ಭ್ರಷ್ಟಾಚಾರ, ಬಾಕಿ ಉಳಿದಿರುವ ಪ್ರಕರಣಗಳ ದೊಡ್ಡ ಹೊರೆ ಮತ್ತು … Continue reading ನ್ಯಾಯಾಂಗದ ಕುರಿತ ಅಧ್ಯಾಯ ವಿವಾದ: ಬೇಷರತ್ ಕ್ಷಮೆಯಾಚಿಸಿದ ಎನ್‌ಸಿಇಆರ್‌ಟಿ