ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್

ಒಬ್ಬರು ವ್ಯಕ್ತಿಯು ಒಮ್ಮೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡು, ಅದನ್ನೇ ಸಕ್ರಿಯವಾಗಿ ಪ್ರತಿಪಾದಿಸಿ, ಆಚರಿಸಿದರೆ, ಅವರನ್ನು ಪರಿಶಿಷ್ಟ ಜಾತಿ (ಎಸ್‌ಸಿ) ಸಮುದಾಯದ ಸದಸ್ಯರು ಎಂಬುವುದಾಗಿ ಪರಿಗಣಿಸಲಾಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಮಂಗಳವಾರ (ಮಾರ್ಚ್ 24) ಎತ್ತಿಹಿಡಿದಿದೆ. ಹಿಂದೂ ಧರ್ಮ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ. ಬೇರೆ ಯಾವುದೇ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ … Continue reading ಹಿಂದೂ, ಬೌದ್ಧ, ಸಿಖ್ ಧರ್ಮ ಹೊರತುಪಡಿಸಿ ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ ಕೋರ್ಟ್