ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು

ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಅಲಿಯಾಸ್ ಚಾರ್ಲಿ ಥಾಮಸ್ ಜೈಲಿನಿಂದ ತಪ್ಪಿಸಿಕೊಂಡ ಪ್ರಕರಣ ಸಂಬಂಧ ನಾಲ್ವರು ಅಧಿಕಾರಿಗಳನ್ನು ಕೇರಳ ಸರ್ಕಾರ ಶುಕ್ರವಾರ (ಜುಲೈ 25) ಅಮಾನತುಗೊಳಿಸಿದೆ. ಸಹಾಯಕ ಜೈಲು ಮೇಲ್ವಿಚಾರಕ ರೇಜೊ, ಉಪ ಜೈಲು ಅಧಿಕಾರಿ ರೇಜಿಶ್ ಮತ್ತು ಸಹಾಯಕ ಜೈಲು ಅಧಿಕಾರಿಗಳಾದ ಸಂಜಯ್ ಮತ್ತು ಫರಿತ್ ಅಮಾನತುಗೊಂಡವರು. ಕಾರಾಗೃಹಗಳ ಉಪ ಮಹಾನಿರೀಕ್ಷಕರು (ಉತ್ತರ ವಲಯ) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ ಈ ಅಧಿಕಾರಿಗಳ ಕರ್ತವ್ಯ ಲೋಪ ಕಂಡು ಬಂದಿದೆ. ಈ ಹಿನ್ನೆಲೆ ಕ್ರಮ ಕೈಗೊಳ್ಳಲಾಗಿದೆ … Continue reading ಜೈಲಿನಿಂದ ತಪ್ಪಿಸಿಕೊಂಡಿದ್ದ ಅಪರಾಧಿ ಬಾವಿಯಲ್ಲಿ ಪತ್ತೆ: ನಾಲ್ವರು ಅಧಿಕಾರಿಗಳು ಅಮಾನತು