ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು

ಬೆಂಗಳೂರು: ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ದೋಷಿಯೆಂದು ತೀರ್ಪು ನೀಡಿದೆ. ಮೈಸೂರಿನ ಕೆ.ಆರ್.ನಗರದ ಮಹಿಳೆ ಮೇಲೆ ನಡೆದ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನ್ಯಾಯಾಲಯ ಈ ಮಹತ್ವದ ತೀರ್ಪನ್ನು ಪ್ರಕಟಿಸಿದೆ. ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಜುಲೈ 29 ರಂದು ಪ್ರಕರಣದ ವಿಚಾರಣೆಯನ್ನು ಪೂರ್ಣಗೊಳಿಸಿ ತೀರ್ಪನ್ನು ಕಾಯ್ದಿರಿಸಿದ್ದರು. ತೀರ್ಪು ಪ್ರಕಟವಾಗುತ್ತಿದ್ದಂತೆಯೇ ನ್ಯಾಯಾಲಯದಲ್ಲಿ ಹಾಜರಿದ್ದ ಪ್ರಜ್ವಲ್ ರೇವಣ್ಣ ಕಣ್ಣೀರಿಟ್ಟರು. ನಂತರ ಕಣ್ಣೀರು … Continue reading ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ದೋಷಿ: ವಿಶೇಷ ನ್ಯಾಯಾಲಯದಿಂದ ತೀರ್ಪು