COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ

ಅಝರ್ ಬೈಜಾನ್‌ನ ರಾಜಾಧಾನಿ ಬಾಕುವಿನಲ್ಲಿ ನಡೆಯುತ್ತಿರುವ 29ನೇ ವಿಶ್ವ ಹವಾಮಾನ ಶೃಂಗಸಭೆ (COP29) ಮೇಲೆ ಯುಎಸ್‌ ಅಧ್ಯಕ್ಷರಾಗಿ ಡೊನಾಲ್ಡ್ ಟ್ರಂಪ್ ಮರು ಆಯ್ಕೆಯಾಗಿರುವ ಕಾರ್ಮೋಡ ಆವರಿಸಿದೆ. ಮತ್ತೆ ಆಯ್ಕೆಯಾದರೆ ಜಾಗತಿಕ ತಾಪಮಾನ ನಿಯಂತ್ರಣ ಪ್ರಯತ್ನಗಳ ಹೆಗ್ಗುರುತಾಗಿರುವ ಪ್ಯಾರಿಸ್ ಒಪ್ಪಂದದಿಂದ ಹೊರ ನಡೆಯುವುದಾಗಿ ಟ್ರಂಪ್ ಚುನಾವಣಾ ಪ್ರಚಾರದ ವೇಳೆ ಹೇಳಿದ್ದರು. ಅದರಂತೆ ನಡೆದುಕೊಳ್ಳುವ ಆತಂಕ ಎದುರಾಗಿದೆ. ಟ್ರಂಪ್ 2016ರಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದಾಗ ಯುಎಸ್‌ ಅನ್ನು ಪ್ಯಾರಿಸ್ ಒಪ್ಪಂದದಿಂದ ಹೊರಗಿಟ್ಟಿದ್ದರು. ನಾಲ್ಕು ವರ್ಷಗಳ ನಂತರ ಜೋ ಬೈಡೆನ್ ಮತ್ತೆ ಒಪ್ಪಂದದಲ್ಲಿ … Continue reading COP29 Azerbaijan : ಹವಾಮಾನ ಶೃಂಗಸಭೆಯ ಮೇಲೆ ಟ್ರಂಪ್ ಮರು ಆಯ್ಕೆ ಕಾರ್ಮೋಡ