ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ

ಭಾರತದ ಹಲವಾರು ಮುಖ್ಯವಾಹಿನಿ ಟಿವಿ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳ ಡಿಜಿಟಲ್ ಅಂಗಗಳನ್ನು ಪ್ರತಿನಿಧಿಸುವ ಡಿಜಿಟಲ್ ನ್ಯೂಸ್ ಪಬ್ಲಿಷರ್ಸ್ ಅಸೋಸಿಯೇಷನ್ ​​(ಡಿಎನ್‌ಪಿಎ), ಕೃತಕ ಬುದ್ಧಿಮತ್ತೆ ಕಂಪನಿಯಾದ ಚಾಟ್‌ಜಿಪಿಟಿ (ChatGPT)ಯ ಮಾತೃ ಸಂಸ್ಥೆ ಓಪನ್‌ಎಐ (OpenAI) ವಿರುದ್ಧದ ಹಕ್ಕುಸ್ವಾಮ್ಯ  (Copy Right) ಉಲ್ಲಂಘಣೆ ಪ್ರಕರಣದಲ್ಲಿ ಮಧ್ಯಪ್ರವೇಶಿಸಿದೆ. “ಓಪನ್‌ಎಐನ ಚಾಟ್ ಜಿಪಿಟಿ ಸೇರಿದಂತೆ ಇತರ ಎಐ ಮಾದರಿಗಳು ತರಬೇತಿ ನೀಡಲು ಯಾವುದೇ ಪರವಾನಗಿ, ಅಧಿಕಾರ ಅಥವಾ ಅನುಮತಿ ಇಲ್ಲದೆ ತಮ್ಮ ವಿಷಯ (Content) ಮತ್ತು ಮಾಹಿತಿಯನ್ನು (Information) ಬಳಸುವ ಮೂಲಕ … Continue reading ಹಕ್ಕುಸ್ವಾಮ್ಯ ಪ್ರಕರಣ | ಓಪನ್ಎಐ ವಿರುದ್ಧದ ಎಎನ್‌ಐ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿದ ಡಿಜಿಟಲ್ ಸುದ್ದಿ ಪ್ರಕಾಶಕರ ಒಕ್ಕೂಟ