Homeಕರೋನಾ ತಲ್ಲಣಕೊರೊನಾ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಐಸಿಯುಗೆ ದಾಖಲು

ಕೊರೊನಾ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಐಸಿಯುಗೆ ದಾಖಲು

ಕಳೆದ ಆಗಸ್ಟ್ 5 ರಂದು ಸೋಂಕು ದೃಢಪಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 

- Advertisement -
- Advertisement -

ಭಾರತದ ಖ್ಯಾತ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಆರೋಗ್ಯ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟ ಕಾರಣ ಆಗಸ್ಟ್ 13 ರ ರಾತ್ರಿ ಐಸಿಯುಗೆ ಸ್ಥಳಾಂತರಿಸಲಾಗಿದೆ ಎಂದು ಚೆನ್ನೈನ ಎಂಜಿಎಂ ಹೆಲ್ತ್ ಕೇರ್ ಪ್ರಕಟಣೆ ತಿಳಿಸಿದೆ.

ಕಳೆದ ಆಗಸ್ಟ್ 5 ರಂದು ಸೋಂಕು ದೃಢಪಟ್ಟ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು.

ಆಗಸ್ಟ್ 5 ರಂದು ತನಗೆ ಸೋಂಕು ದೃಢಪಟ್ಟಿರುವುದರ ಕುರಿತು ವೀಡಿಯೊವೊಂದನ್ನು ಅಪ್ಲೋಡ್ ಮಾಡಿದ್ದರು.

ಕಳೆದ ರಾತ್ರಿ ಅವರ ಆರೋಗ್ಯದಲ್ಲಾದ ಏರುಪೇರಿನಿಂದಾಗಿ, ಆಸ್ಪತ್ರೆಯ ವಿಶೇಷ ವೈದ್ಯರ ತಂಡ ನೀಡಿದ ಸಲಹೆಯ ಆಧಾರದ ಮೇಲೆ ಅವರನ್ನು ಐಸಿಯುಗೆ ದಾಖಲಿಸಲಾಗಿದೆ.

ಪ್ರಸ್ತುತ ಅವರ ಸ್ಥಿತಿ ಗಂಭೀರವಾಗಿದೆ. ಹಾಗಾಗಿ ವೈದ್ಯರ ವಿಶೇಷ ತಂಡದ ವೀಕ್ಷಣೆಯಲ್ಲಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದೆ.


ಇದನ್ನೂ ಓದಿ: ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಆಸ್ಪತ್ರೆಗೆ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...