Homeಕರೋನಾ ತಲ್ಲಣಕೊರೊನಾ ಸೋಂಕಿತ ವ್ಯಕ್ತಿ ಭೇಟಿ ಶಂಕೆ: ಜಿ.ಪಂ ಸಭಾಂಗಣ ಸ್ಯಾನಿಟೈಜ್

ಕೊರೊನಾ ಸೋಂಕಿತ ವ್ಯಕ್ತಿ ಭೇಟಿ ಶಂಕೆ: ಜಿ.ಪಂ ಸಭಾಂಗಣ ಸ್ಯಾನಿಟೈಜ್

- Advertisement -
- Advertisement -

ತುಮಕೂರು ನಗರದ ಬಿ.ಎಚ್.ರಸ್ತೆಯಲ್ಲಿರುವ ಜಿಲ್ಲಾ ಪಂಚಾಯಿತಿ ಕಚೇರಿ ಸಭಾಂಗಣಕ್ಕೆ ಕೊರೊನಾ ಸೋಂಕಿತ ವ್ಯಕ್ತಿಯೊಬ್ಬ ಬಂದು ಹೋದನೆಂಬ ಶಂಕೆಯ ಹಿನ್ನೆಲೆಯಲ್ಲಿ ಇಡೀ ಸಭಾಂಗಣವನ್ನು ಸ್ಯಾನಿಟೈಜರ್ ನಿಂದ ಶುಚಿಗೊಳಿಸಲಾಯಿತು.

ಜಿಪಂ ಸಭಾಂಗಣಕ್ಕೆ ಬಂದು ಹೋದ ಕೊರೊನ ಸೋಂಕಿತ ವ್ಯಕ್ತಿ ಯಾರೆಂಬುದು ಪತ್ತೆಯಾಗಿಲ್ಲ. ಹಾಗಾಗಿ ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಸೋಂಕಿತ ವ್ಯಕ್ತಿ ಬೇಟಿ ನೀಡಿದ್ದನೆಂಬ ಸುದ್ದಿ ಹರಡುತ್ತಿದ್ದಂತೆಯೇ ಸಿಇಒ ಶುಭಕಲ್ನಾಣ್ ನೇತೃತ್ವದಲ್ಲಿ ಸ್ನಾನಿಟೈಜ್ ಮಾಡಲಾಯಿತು.

ಹೀಗಾಗಿ ಸಿಬ್ಬಂದಿ ಹೊರಗೆ ಕುಳಿತು ಹರಟುತ್ತಿದ್ದ ಸನ್ನಿವೇಶ ಕಂಡುಬಂತು.

ಕರ್ನಾಟಕದಲ್ಲಿ ನಿನ್ನೆಯವರೆಗೆ ಒಟ್ಟು 15,242 ಪ್ರಕರಣಗಳು ವರದಿಯಾಗಿದ್ದು, ಇದುವರೆಗೆ 246 ಮಂದಿ ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನದಲ್ಲಿ 20 ಮಂದಿ ಸಾವನ್ನಪ್ಪಿದ್ದಾರೆ. ಭಾರತದಾದ್ಯಂತ ನಿನ್ನೆಯವರೆಗೆ ಒಟ್ಟು 5.85 ಲಕ್ಷ ಪ್ರಕರಣಗಳು ವರದಿಯಾಗಿವೆ.


ಇದನ್ನೂ ಓದಿ: ತುಮಕೂರು ಫುಡ್ ಪಾರ್ಕ್‌ : ಖಾಯಂ ಕಾರ್ಮಿಕರಿಂದ ಬಲವಂತದ ರಾಜೀನಾಮೆ!

ಬಗರ್ ಹುಕುಂ ಸಾಗುವಳಿ ವಿವಾದ; ಮಹಿಳೆಯನ್ನು ಎಳೆದಾಡಿ, ಆಕೆಯ ಪತಿ ಕೈ ಕಚ್ಚಿದ ಫಾರೆಸ್ಟ್ ಗಾರ್ಡ್!

ಕುರಿಗಾಹಿಗೆ ಕೊರೊನಾ – ಕುರಿಗಳಿಗೆ ಕ್ವಾರಂಟೈನ್! ಪ್ರಾಣಿಗಳಿಗೆ ಕೊರೊನಾ ಬರೋಲ್ಲವೆಂದ ಪಶುವೈದ್ಯ ಇಲಾಖೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಧಾರ್ಮಿಕ...