Homeಮುಖಪುಟಕೊರೊನಾ ಲಕ್ಷಣ: ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆಸ್ಪತ್ರೆಗೆ ದಾಖಲು

ಕೊರೊನಾ ಲಕ್ಷಣ: ಬಿಜೆಪಿ ವಕ್ತಾರ ಸಂಬಿತ್ ಪಾತ್ರ ಆಸ್ಪತ್ರೆಗೆ ದಾಖಲು

- Advertisement -
- Advertisement -

ಕೊರೊನಾ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬಿತ್ ಪಾತ್ರರನ್ನು ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆ ಮೆಡಂತಾ ಮೆಡಿಸಿಟಿಗೆ ದಾಖಲಿಸಲಾಗಿದೆ ಎಂದು ಅಮರ್‌ ಉಜಾಲ ವರದಿ ಮಾಡಿದೆ.

ಸಂಬಿತ್ ಪಾತ್ರ ಸಾಮಾಜಿಕ ಜಾಲತಾಣದಲ್ಲಿ ತುಂಬಾ ಸಕ್ರಿಯರಾಗಿದ್ದು, ಅನೇಕ ಸುದ್ದಿ ಚಾನೆಲ್‌ಗಳಲ್ಲಿ ಬಿಜೆಪಿ ಪರವಾಗಿ ಚರ್ಚೆಗಳಲ್ಲಿ ಕಾಣಿಸಿಕೊಳ್ಳುತ್ತಾರೆ. ಅದರಲ್ಲಿ ತಮ್ಮ ಪಕ್ಷ ಮತ್ತು ಸರ್ಕಾರವನ್ನು ಗಟ್ಟಿಯಾಗಿ ಸಮರ್ಥಿಸುತ್ತಾರೆ.

ಇಂದು ಕೂಡಾ ಅವರು ಹಲವಾರು ಟ್ವೀಟ್ ಮಾಡಿದ್ದು ಕೊರೊನಾ ರೋಗ ಲಕ್ಷಣಗಳೊಂದಿಗೆ ಆಸ್ಪತ್ರೆಗೆ ದಾಖಲಾಗುವ ಎರಡು ಗಂಟೆಗಳ ಮೊದಲು ಬಿಜೆಪಿ ನಾಯಕ ಸುಹೇಲ್ ಸೇಠ್ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನು ಟ್ವೀಟ್ ಮಾಡಿದ್ದರು.

ಅವರು ಒಡಿಶಾದ ಪುರಿಯಿಂದ 2019ರ ಮೇ ತಿಂಗಳಲ್ಲಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು ಆದರೆ ಬಿಜು ಜನತಾದಳದ ಪಿನಾಕಿ ಮಿಶ್ರಾ ವಿರುದ್ಧ ಸೋಲುಂಡಿದ್ದರು.

ಸಂಬಿತ್‌ ಪಾತ್ರ ಕುರಿತ ಸುದ್ದಿ ಹರಡುತ್ತಿದ್ದಂತೆ ಗುಣಮುಖರಾಗಿ ಬರುವಂತೆ ಹಲವಾರು ಮಂದಿ ಹಾರೈಸಿದ್ದಾರೆ. “ಶೀಘ್ರದಲ್ಲೇ ಗುಣಮುಖರಾಗಿ ಸಾಂಬಿತ್ ಪಾತ್ರ ಭಾಯ್” ಎಂದು ದೆಹಲಿ ಬಿಜೆಪಿ ನಾಯಕ ತಾಜಿಂದರ್ ಪಾಲ್ ಸಿಂಗ್ ಬಗ್ಗಾ ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ, ಭಾರತದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 4,531 ಕ್ಕೆ ಏರಿದೆ. 1,58,333 ಪ್ರಕರಣಗಳು ಈವರೆಗೂ ವರದಿಯಾಗಿದ್ದು, ಕಳೆದ 24 ಗಂಟೆಗಳಲ್ಲಿ 194 ಸಾವುಗಳು ಮತ್ತು 6,566 ಪ್ರಕರಣಗಳು ಹೆಚ್ಚಾಗಿದೆ.  ಸಕ್ರಿಯ ಕೊರೊನಾ ಪ್ರಕರಣಗಳ ಸಂಖ್ಯೆ 86,110 ಆಗಿದೆ. ಇದುವರೆಗೂ 67,691 ಜನರು ಚೇತರಿಸಿಕೊಂಡಿದ್ದಾರೆ.


ಓದಿ: ಹಣ ಕೊಡದೇ ಬಸ್ ಬಿಡುವುದಿಲ್ಲ ಎಂದು ಮಧ್ಯರಾತ್ರಿಯಲ್ಲಿ ಹಠಹಿಡಿದ ರಾಜಸ್ತಾನ? ಸಂಬಿತ್‌ ಪಾತ್ರಾ ಹೊಸ ಸುಳ್ಳು


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...