‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ ಭಂಡಾರಿ ಹತ್ಯೆ, ಉತ್ತರ ಪ್ರದೇಶದಲ್ಲಿ ಉನ್ನಾವೊ ಅತ್ಯಾಚಾರ ಪ್ರಕರಣ, ಇಂದೋರ್‌ನಲ್ಲಿ ಕಲುಷಿತ ನೀರು ಸೇರಿದಂತೆ ಹಲವು ಪ್ರಕರಣಗಳನ್ನು ಉಲ್ಲೇಖಿಸಿ ಬಿಜೆಪಿ ಅಂದರೆ ಭ್ರಷ್ಟ ಜನತಾ ಪಾರ್ಟಿ ಎಂದು ಟೀಕಿಸಿದ್ದಾರೆ. ಬಿಜೆಪಿ ಅಭಿವೃದ್ಧಿ ಹೆಸರಲ್ಲಿ ಜನರನ್ನು ಸುಲಿಗೆ ಮಾಡುತ್ತಿದೆ. ಕೋಟ್ಯಧಿಪತಿಗಳಿಗಾಗಿ ಅರಾವಳಿ ಪರ್ವತ … Continue reading ‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed